Latest

ಅಕ್ರಮವಾಗಿ ಗೋವುಗಳನ್ನು ಸಾಗಾಣಿಕೆ ಮಾಡುತ್ತಿದ್ದ ಆರೋಪಿಗಳು ಪೊಲೀಸರ ಬಲೆಗೆ.

ಕೋಲಾರ ಗಲ್ ಪೇಟೆ ಆರಕ್ಷಕ ವೃತ್ತ ನಿರೀಕ್ಷಕರಾದ ಶ್ರೀ ವೆಂಕಟರಾಮಪ್ಪ ರವರು ತಮಗೆ ಬಂದ ಖಚಿತ ಮಾಹಿತಿಯ ಮೇರೆಗೆ ತಮ್ಮ‌ ಸಿಬ್ಬಂದಿಯವರೊಡನೆ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗೋವುಗಳನ್ನು ಸಾಗಾಣಿಕೆ‌ ಮಾಡಿ,‌ ಕಟಾವು ಮಾಡುವ ದಂಧೆಯಲ್ಲಿ ತೊಡಗಿದ್ದ ಆರೋಪಿಗಳನ್ನು ಬಂಧಿಸಿರುತ್ತಾರೆ.ಆರೋಪಿಗಳು ಲಾರಿಯೊಂದರಲ್ಲಿ ಎತ್ತುಗಳನ್ನು ಆಂದ್ರಪ್ರದೇಶದ ಅನಂತಪುರದಿಂದ ಅಕ್ರಮವಾಗಿ ಸಾಗಾಣಿಕೆ‌‌ ಮಾಡಿಕೊಂಡು ಬಂದು ಅವುಗಳನ್ನು ಕಠಾವು ಮಾಡುವ ಉದ್ದೇಶದಿಂದ ಕೋಲಾರದ ರಹಮತ್‌ನಗರದ ಶೆಡ್ ಒಂದರಲ್ಲಿ ಕೂಡುಹಾಕಿಕೊಂಡಿದ್ದರು. ಸರಿಯಾದ ವ್ಯವಸ್ಥೆ ಇರದ ಕಾರಣ ಮೂರು ಎತ್ತುಗಳು ಸತ್ತುಹೋಗಿದ್ದು ಈ ಅಮಾನವೀಯ ಕೃತ್ಯದ ಬಗ್ಗೆ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಉಳಿದ 17 ಎತ್ತುಗಳು, 2 ಎಮ್ಮೆ‌‌ ಕರುಗಳು ಮತ್ರು 3 ಹಸು ಕರುಗಳನ್ನು ರಕ್ಷಿಸಿ ಸುರಕ್ಷಿತವಾಗಿ ಗೋಶಾಲೆಗೆ ಬಿಡಲಾಗಿದೆ .

ವರದಿ : ರೋಶನ್

ಭ್ರಷ್ಟರ ಬೇಟೆ

Recent Posts

ರೈಲ್ವೇ ನಿಲ್ದಾಣದಲ್ಲಿ ಪತಿಯ ಕಣ್ಣೆದುರೇ ಪ್ರಿಯಕರನನ್ನು ತಬ್ಬಿದ ಇಬ್ಬರು ಮಕ್ಕಳ ತಾಯಿ! 20 ವರ್ಷದ ಯುವಕನ ಜೊತೆ ಹೋಗುತ್ತೇನೆಂದು ಹಠ.

ವಾರಣಾಸಿ (ಉತ್ತರ ಪ್ರದೇಶ): ಇಬ್ಬರು ಮಕ್ಕಳ ತಾಯಿಯೊಬ್ಬಳು ತನ್ನ 20 ವರ್ಷದ ಪ್ರಿಯಕರನೊಂದಿಗೆ ಹೋಗುವುದಾಗಿ ಪತಿಯ ಎದುರೇ ಹಠ ಹಿಡಿದು,…

3 hours ago

ಸಿವಿಲ್‌ ವ್ಯಾಜ್ಯದಲ್ಲಿ ಪೊಲೀಸ್‌ ಹಸ್ತಕ್ಷೇಪ: ಮಂಗಳೂರು ತನಿಖಾಧಿಕಾರಿಗೆ ಹೈಕೋರ್ಟ್‌ ತೀವ್ರ ಚಾಟಿ

ಮಂಗಳೂರು: ಸಿವಿಲ್‌ ವ್ಯಾಜ್ಯಗಳಲ್ಲಿ ಪೊಲೀಸರು ಹಸ್ತಕ್ಷೇಪ ಮಾಡಬಾರದು ಎಂದು ನ್ಯಾಯಾಲಯಗಳು ಹಲವು ಬಾರಿ ಸ್ಪಷ್ಟಪಡಿಸಿದ್ದರೂ, ಇಂತಹ ಪ್ರಕರಣಗಳು ಮುಂದುವರಿಯುತ್ತಿವೆ. ಇದೀಗ…

3 hours ago

ಲೈಂಗಿಕ ಕಿರುಕುಳಕ್ಕೆ ಬೇಸತ್ತು ಸ್ನೇಹಿತನ ಜೊತೆ ಸೇರಿ ವ್ಯಕ್ತಿಯ ಕೊಲೆ: ಮಹಿಳೆ ಸೇರಿ ಇಬ್ಬರು ಅರೆಸ್ಟ್

ಅಥಣಿ: ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಹಿಳೆಯೊಬ್ಬಳು ತನ್ನ ಶಾಲಾ ದಿನಗಳ ಸ್ನೇಹಿತನ ನೆರವಿನಿಂದ ಹತ್ಯೆ ಮಾಡಿರುವ ಘಟನೆ…

11 hours ago

ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ತೊಂದರೆ ಆಗಿದೆ: ಅರ್ಹರಿಗೆ ಮಾತ್ರ ಸೌಲಭ್ಯ ನೀಡಲು ಪರಿಷ್ಕರಣೆ – ಡಿಕೆಶಿ

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಮೇಲೆ ಆರ್ಥಿಕ ಒತ್ತಡ ಉಂಟಾಗಿರುವುದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ.…

11 hours ago

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

1 day ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

1 day ago