ಜನಪ್ರಿಯ ಭೋಜ್‌ಪುರಿ ನಟಿ ಮತ್ತು ಗಾಯಕಿ, ಬಿಗ್ ಬಾಸ್ ಒಟಿಟಿ ಸ್ಪರ್ಧಿ ಅಕ್ಷರಾ ಸಿಂಗ್ ಅವರು ಇತ್ತೀಚೆಗೆ ಲೈವ್ ಶೋನಲ್ಲಿ ಸಾವಿರಾರು ಜನರನ್ನು ಉದ್ದೇಶಿಸಿ ಹಾಡುವಾಗ ಅಸಹ್ಯಕರ ಘಟನೆಯೊಂದು ನಡೆದಿದೆ.
ವೇದಿಕೆಯಲ್ಲಿ ಹಾಡನ್ನು ಹಾಡುತ್ತಿರುವಾಗ ವ್ಯಕ್ತಿಯೊಬ್ಬನಿಂದ ಈಕೆ ಅವಮಾನಕ್ಕೆ ಒಳಗಾಗಿದ್ದು, ಕೋಪದಿಂದ ನಟಿ ವೇದಿಕೆಯಿಂದ ಹೊರನಡೆದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…