ಉರ್ಫಿ ಜಾವೇದ್ ಧರಿಸುವ ಚಿತ್ರ-ವಿಚಿತ್ರ ಉಡುಪಿನ ಕಾರಣಕ್ಕಾಗಿ ಆಗಾಗ್ಗೇ ಸುದ್ದಿಯಾಗುತ್ತಲೇ ಇರುತ್ತಾರೆ. ಈ ಬಗ್ಗೆ ಸಂತಸದಿಂದಲೇ ಮಾತನಾಡುವ ಉರ್ಫಿ, ಸಂದರ್ಶನವೊಂದರಲ್ಲಿ ಮಾತನಾಡುತ್ತಾ ತಾನು ಡ್ರೆಸ್ ಹಾಕದಿದ್ದರೆ ಅಭಿಮಾನಿಗಳಿಗೆ ತುಂಬಾ ಖುಷಿ, ಅವರನ್ನು ಖುಷಿಪಡಿಸುವುದೇ ನನ್ನ ಉದ್ದೇಶ ಎಂದೂ ಹೇಳಿಕೊಂಡಿದ್ದಳು. ಇದಕ್ಕಾಗಿ ಈಕೆಯನ್ನು ಫ್ಯಾಷನ್ ಲೋಕದ ದುರಂತ ಎಂದೇ ಟೀಕೆ ಮಾಡಲಾಗುತ್ತಿದೆ. ಇದೀಗ ಉರ್ಫಿ ಜಾವೇದ್ ರೇಡಿಯೋ ನಶಾ ಪ್ರಶಸ್ತಿ ಸಮಾರಂಭಕ್ಕೆ ವಿಭಿನ್ನ ಶೈಲಿಯ ಉಡುಪು ತೊಟ್ಟು ಹೋಗಿ ಸುದ್ದಿಯಾಗಿದ್ದಾಳೆ.
ಹೊಸ ಶೈಲಿಯ ಉಡುಪು ಧರಿಸಿರುವ ಫೋಟೋವನ್ನು ಉರ್ಫಿ ಜಾವೇದ್ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಹಾವಿನ ಆಕಾರದ ಬ್ಯಾಕ್‌ಲೆಸ್ ಬಟ್ಟೆಯನ್ನು ಉರ್ಫಿ ಧರಿಸಿದ್ದಾಳೆ. ಇನ್ಸ್ಟಾಗ್ರಾಂ ಪೋಸ್ಟ್‌ಗೆ ‘ನಾಗಿನ್ ಆಡಿಷನ್ ಚಲ್ ರಹೇ ಹೈ ಕ್ಯಾ? ಎಂದು ಬರೆದುಕೊಂಡಿದ್ದಾಳೆ. ಸೋಷಿಯಲ್ ಮೀಡಿಯಾದಲ್ಲಿ ಉರ್ಫಿ ಜಾವೇದ್‌ಗೆ ಸಖತ್ ಕ್ರೇಜ್ ಮತ್ತು ಫಾಲೋಯಿಂಗ್ ಇದೆ. ಉರ್ಫಿಯ ಹೊಸ ಅವತಾರ ಕಂಡು ಎಲ್ಲರೂ ಕಮೆಂಟ್ ಮಾಡುತ್ತಿದ್ದಾರೆ. ಇದೀಗ ನಾಗಿನ್ ಲುಕ್‌ನಲ್ಲಿರುವ ಉರ್ಫಿ ವೀಡಿಯೋ ವೈರಲ್ ಆಗುತ್ತಿದೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…