Categories: CrimeLatest

ಗೌರಿಬಿದನೂರು ನಗರ ಠಾಣೆ ಪೊಲೀಸರು ಭರ್ಜರಿ ಬೇಟಿ ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿದ್ದಾರೆ

ಗೌರಿಬಿದನೂರು: ನಗರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿ, ಸುಮಾರು ₹10 ಲಕ್ಷ ಬೆಲೆ ಬಾಳುವ 10 ದ್ವಿಚಕ್ರ
ವಾಹನ, ₹67 ಸಾವಿರ ಬೆಲೆ ಬಾಳುವ 420 ಕೆ.ಜಿ ಒಣಮೆಣಸಿನಕಾಯಿಯನ್ನು ಶುಕ್ರವಾರ ವಶಪಡಿಸಿಕೊಂಡಿದ್ದಾರೆ.

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಆಟೊನಗರ ನಿವಾಸಿ ಚೆಲ್ಲಾ ಸೋಮಶಂಕರ (22), ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದ ವಿನೋದ್ ಕುಮಾರ್ (23) ಬಂಧಿತ ಆರೋಪಿಗಳು.

ಪೊಲೀಸರು ನಗರದಲ್ಲಿ ಗಸ್ತು ಮಾಡುತ್ತಿದ್ದಾಗ ಗುಂಡಾಪುರ ಕಡೆಯಿಂದ ದ್ವಿಚಕ್ರ ವಾಹನದಲ್ಲಿ

ಅನುಮಾನಾಸ್ಪದವಾಗಿ ಚಲಿಸುತ್ತಿದ್ದ ಚೆಲ್ಲಾ ಸೋಮಶಂಕರನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಕಳ್ಳತನ ಮಾಡಿದ್ದ ವಾಹನಗಳ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಬಳಿಕ ಮತ್ತೊಬ್ಬ ಆರೋಪಿ ವಿನೋದ್ ಕುಮಾರ್‌ನನ್ನು ಬಂಧಿಸಿ ಕಳ್ಳತನ ಮಾಡಿದ್ದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಪಿಐ ಅಂಜನ್‌ ಕುಮಾರ್‌ ತಿಳಿಸಿದ್ದಾರೆ.

ವರದಿ: ಅವಿನಾಶ್

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

24 hours ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

1 day ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

1 day ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

2 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

2 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

2 days ago