Latest

ಕೊಲೆ ಮತ್ತು ದರೋಡೆ ಮಾಡಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು!

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ‌ ಪಾತಪಲ್ಲಿ ಗ್ರಾಮದ ಅಪ್ಪಿರೆಡ್ಡಿ ಎಂಬುವವರನ್ನು ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಕೋಲಾರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ದೇವರಾಜ್, ಐ.ಪಿ.ಎಸ್ ಹಾಗೂ ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ ಸಚಿನ್ ಘೋರ್ಪಡೆ ರವರ ಮಾರ್ಗದರ್ಶನದಲ್ಲಿ‌ ಮುಳಬಾಗಿಲು ಉಪವಿಭಾಗದ ಡಿ.ಎಸ್.ಪಿ‌ ಶ್ರೀ ಜಯಶಂಕರ್ ರವರ ಮುಂದಾಳತ್ವದಲ್ಲಿ ಶ್ರೀನಿವಾಸಪುರ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀ ಜಿ.ಸಿ ನಾರಾಯಣಸ್ವಾಮಿ ರವರು ತಮ್ಮ ಸಿಬ್ಬಂದಿಯವರೊಡನೆ ಕಾರ್ಯಾಚರಣೆ ನಡೆಸಿ ಆರೋಪಿಗಳಾದ (1) ಮಂಜುನಾಥ ಬಿನ್‌ ನರಸಿಂಹಯ್ಯ ಹಾಗೂ (2) ಮಂಜುನಾಥ ಬಿನ್‌ ರೆಡ್ಡಪ್ಪ ಎಂಬುವರನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಆರೋಪಿಗಳು ಬಳಸಿದ್ದ ದ್ವಿಚಕ್ರವಾಹನ ಹಾಗೂ ಕಳವು ಮಾಡಿದ್ದ 1.25 ಲಕ್ಷ ರೂ ಮೌಲ್ಯದ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago