ಅಳಂದ: ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಮಾದನ ಹಿಪ್ಪರಗಾ ಗ್ರಾಮದ ಕರ್ನಾಟಕ ಪಬ್ಲಿಕ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು ಪಾಠ ಮಾಡುತ್ತಿರುವ ಸಂದರ್ಭದಲ್ಲೇ ಮೇಲ್ಛಾವಣಿ ಕುಸಿದು ವಿದ್ಯಾರ್ಥಿನಿಯರ ಮೇಲೆ ಬಿದ್ದಿದೆ. ಮೂವರು ವಿದ್ಯಾರ್ಥಿನಿಯರಿಗೆ ಗಾಯವಾಗಿದ್ದು ನಿಕಿತಾ ಎಂಬ ವಿದ್ಯಾರ್ಥಿಗೆ ತಲೆಗೆ ಗಂಭೀರ ಗಾಯವಾಗಿದೆ. ಗಾಯಾಳು ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…
ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…
66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…
ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…