ಉತ್ತರಕನ್ನಡ ಜಿಲ್ಲೆಯಲ್ಲಿ ಬರುವಂತಹ ಕದಂಬರನಾಡು ಬನವಾಸಿ ಹತ್ತಿರ ಇರುವ ತಿಗಣೆ ಎಂಬ ಗ್ರಾಮ ಈ ತಿಗಣೆ ಎಂಬ ಗ್ರಾಮದಲ್ಲಿ ಹಲವಾರು ಗ್ರಾಮಸ್ಥರು ತಮ್ಮ ಗದ್ದೆ ಜಮೀನುಗಳನ್ನು ಆಧಾರವಾಗಿಟ್ಟುಕೊಂಡು ಜೀವನ ಸಾಗಿಸುತ್ತಿದ್ದಾರೆ ಅದರಲ್ಲೂ ಗ್ರಾಮಸ್ಥರೆಲ್ಲರೂ ಸೇರಿ ತಮ್ಮ ತಮ್ಮ ಕೈಯಲ್ಲಾದಷ್ಟು ಹಣ ಹಾಕಿ ಗ್ರಾಮದಿಂದ ತಮ್ಮ ತಮ್ಮ ಜಮೀನು ಗದ್ದೆಗೆ ತಾವೇ ರಸ್ತೆ ನಿರ್ಮಿಸಿಕೊಂಡಿದ್ದರೂ
ಕಳೆದ 6 – 7 ತಿಂಗಳಿನ ಕೆಳಗೆ ಸ್ಥಳಿಯ ಗುತ್ತಿಗೆದಾರರು ಅಂದಾಜು 10 ಲಕ್ಷ ರೂ ಗಳಲ್ಲಿ ರಸ್ತೆ ಪುನರ್ ನಿರ್ಮಾಣ ಮಾಡಿದ್ದರು ಆದರೇ ಮೊದಲಿಗಿಂತಲೂ ಈಗ ಅವರು ಮಾಡಿರುವ ರಸ್ತೆಯಲ್ಲಿ ಒಂದು ದ್ವಿಚಕ್ರ ವಾಹನ ಓಡಾಡಲು ಹರಸಾಹಸ ಪಡುತ್ತಿದ್ದಾರೆ ನಡೆದುಕೊಂಡು ಓಡಾಡಲು ತುಂಬಾ ಕಷ್ಟವಾಗುತ್ತಿದೆ ಮಳೆಗಾಲದಲ್ಲಂತೂ ಮುಗದೆ ಹೋಯ್ತು 2 ಅಡಿಯಷ್ಟು ಕೆಸರಿನಿಂದ ತುಂಬಿದ ತಗ್ಗು ಗುಂಡಿಗಳು ನಿರ್ಮಾಣವಾಗಿವೆ ಕೆಲ ವಯಸ್ಸಾದ ಗ್ರಾಮಸ್ಥರು ಇಲ್ಲಿ ಜಮೀನುಗಳಿಗೆ ಹೋಗಲು ಭಯ ಪಡುತ್ತಿದ್ದಾರೆ ಕೂಡಲೇ ಅಧಿಕಾರಿಗಳು ಇದನ್ನು ಸರಿ ಮಾಡಿಸಿ ಗ್ರಾಮಸ್ಥರಿಗೇ ಅನುಕೂಲ ಮಾಡಿಕೊಡುತ್ತಾರಾ ಕಾದುನೋಡಬೇಕಾಗಿದೆ .
ವರದಿ : ಶ್ರೀಪಾದ್ ಹೆಗಡೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…