Latest

1591 CVL ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ.

ಕರ್ನಾಟಕ ರಾಜ್ಯ ಪೊಲೀಸ್ ಕಾನ್ಸ್ಟೇಬಲ್ ಪುರುಷ ಮತ್ತು ಮಹಿಳೆ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು & ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ.
ಸಾಮಾನ್ಯ ಮತ್ತು ಒಬಿಸಿಗೆ (2ಎ, 2ಬಿ, 3ಎ, 3ಬಿ): ರೂ. 400/- ಅರ್ಜಿ ಶುಲ್ಕ ಹಾಗು ಎಸ್ಸಿ, ಎಸ್ಟಿ, ಸಿಎಟಿ-1, ಬುಡಕಟ್ಟು: 200 ರೂ.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಪಾವತಿ ಶುಲ್ಕಕ್ಕೆ ಆರಂಭಿಕ ದಿನಾಂಕ: 20-10-2022 ಬೆಳಿಗ್ಗೆ 10:00 ರಿಂದ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-11-2022 ಸಂಜೆ 06:00 ರವರೆಗೆ. ಶುಲ್ಕ ಪಾವತಿಸಲು ಕೊನೆಯ ದಿನಾಂಕ: 23-11-2022.
ಕನಿಷ್ಠ ವಯೋಮಿತಿ: 19 ವರ್ಷಗಳು / ಗರಿಷ್ಠ ವಯೋಮಿತಿ: 30 ವರ್ಷಗಳು
ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅರ್ಜಿ ಸಲ್ಲಿಸಲು : https://ksp-recruitment.in/

 

ಭ್ರಷ್ಟರ ಬೇಟೆ

Recent Posts

ಲೈಂಗಿಕ ಕಿರುಕುಳಕ್ಕೆ ಬೇಸತ್ತು ಸ್ನೇಹಿತನ ಜೊತೆ ಸೇರಿ ವ್ಯಕ್ತಿಯ ಕೊಲೆ: ಮಹಿಳೆ ಸೇರಿ ಇಬ್ಬರು ಅರೆಸ್ಟ್

ಅಥಣಿ: ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಹಿಳೆಯೊಬ್ಬಳು ತನ್ನ ಶಾಲಾ ದಿನಗಳ ಸ್ನೇಹಿತನ ನೆರವಿನಿಂದ ಹತ್ಯೆ ಮಾಡಿರುವ ಘಟನೆ…

5 hours ago

ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ತೊಂದರೆ ಆಗಿದೆ: ಅರ್ಹರಿಗೆ ಮಾತ್ರ ಸೌಲಭ್ಯ ನೀಡಲು ಪರಿಷ್ಕರಣೆ – ಡಿಕೆಶಿ

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಮೇಲೆ ಆರ್ಥಿಕ ಒತ್ತಡ ಉಂಟಾಗಿರುವುದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ.…

5 hours ago

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

19 hours ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

1 day ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

2 days ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

3 days ago