ಭೀಕರ ಭೂಕಂಪದಿಂದ ಕಂಗೆಟ್ಟು ಹೋಗಿರೋ ಟರ್ಕಿಗೆ ಭಾರತ ಅಪಾರ ಸಹಾಯ ಹಸ್ತ ಚಾಚಿರುವುದು ಎಲ್ಲರಿಗೂ ತಿಳಿದಿರುವ ವಿಷಯವೇ. ಆಪರೇಷನ್ ದೋಸ್ತಿ ಹೆಸರಿನಲ್ಲಿ ಭಾರತದ ಸೇನೆ ಟರ್ಕಿಗೆ ತೆರಳಿ ಅಲ್ಲಿರುವ ಜನರ ಜೀವವನ್ನು ಕಾಪಾಡಿದೆ. ಮಾತ್ರವಲ್ಲದೇ ಎನ್‌ಡಿಆರ್‌ಎಫ್ ಯೋಧರನ್ನು ಕಳುಹಿಸಿದೆ. ಅಗತ್ಯ ಉಪಕರಣಗಳು ಮತ್ತು ಅಗತ್ಯ ವಸ್ತುಗಳ ಜೊತೆಗೆ ತರಬೇತಿ ಪಡೆದ ಶ್ವಾನ ತಂಡವನ್ನು ಕಳುಹಿಸಿ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ಇಷ್ಟೆಲ್ಲಾ ಮಾಡಿದ ಮೇಲೂ ಆರ್ಗನೈಸೇಶನ್ ಆಫ್ ಇಸ್ಲಾಮಿಕ್ ಕೋಆಪರೇಷನ್(ಒಐಸಿ) ನಲ್ಲಿ, ಟರ್ಕಿಯು ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸಿ ಭಾರತದ ವಿರೋಧ ನಿಂತಿದೆ.
ಭಾರತದಿಂದ ಭಾರಿ ನೆರವು ಪಡೆದ ವಾರದ ನಂತರದಲ್ಲಿಯೇ ಟರ್ಕಿ ಭಾರತದ ವಿರುದ್ಧ ಹೇಳಿಕೆ ನೀಡಿದೆ. ಜಿನೀವಾದಲ್ಲಿ ಆರ್ಗನೈಸೇಶನ್ ಆಫ್ ಇಸ್ಲಾಮಿಕ್ ಕೋಆಪರೇಷನ್ನಲ್ಲಿ ಟರ್ಕಿಯು, ಜಮ್ಮು ಮತ್ತು ಕಾಶ್ಮೀರದ ಸಮಸ್ಯೆಯನ್ನು ಪ್ರಸ್ತಾಪಿಸಿದೆ. ಇದನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಖಂಡಿಸಿದ್ದಾರೆ. ಒಐಸಿ ಈಗಾಗಲೇ ಈ ವಿಷಯದ ಕುರಿತು ಚರ್ಚಿಸಿ ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ. ಈ ಮೂಲಕ ಕೋಮುವಾದ, ಪಕ್ಷಪಾತದಂಥ ಕಾರ್ಯ ಎಸಗುತ್ತಿದೆ ಎಂದಿದ್ದಾರೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…
ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…