Latest

ಗೌರಿಬಿದನೂರು ನಗರದ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ಭೀಕರ ಅಪಘಾತ ಇಬ್ಬರು ಸಾವು

ಗೌರಿಬಿದನೂರು : ನಗರದ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ಭೀಕರ ಅಪಘಾತ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.
ತುಮಕೂರು ರಸ್ತೆಯಲ್ಲಿರುವ
ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ಶುಕ್ರವಾರ ರಾತ್ರಿ 9 ಘಂಟೆ ಸಮಯದಲ್ಲಿ
ತುಮಕೂರು ಕಡೆಯಿಂದ ವೇಗವಾಗಿ ಮತ್ತು ಅಜಾಗರೂಕತೆಯಿಂದ ಬಂದ ಕಾರು ಚಾಲಕ, ನಗರದ ಕಡೆಯಿಂದ ಬರುತ್ತಿದ್ದ, 4 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ದ್ವಿಚಕ್ರ ವಾಹನ ಸವಾರರಾದ ಚನ್ನೇನಹಳ್ಳಿ ಗ್ರಾಮದ ನಂಜಪ್ಪ (60)
ಮತ್ತು ಕೊಲ್ಕತ್ತಾ ಮೂಲದ ಸೌರವ್ (24) ಸ್ಥಳದಲ್ಲೇ ಮೃತ ಪಟ್ಟಿದ್ದಾರೆ, ಉಳಿದ ಎರಡು ದ್ವಿಚಕ್ರ ವಾಹನ ಸವಾರರ ಸ್ಥಿತಿ ಗಂಭೀರವಾಗಿದ್ದು,
ಬೆಂಗಳೂರಿಗೆ ರವಾನಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ವಾಹನ ಚಾಲಕ ಕಾರನ್ನು ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ, ಪೊಲೀಸರು ತನಿಖೆ ಕೈ ಗೊಂಡಿದ್ದಾರೆ. ವರದಿ: ಅವಿನಾಶ್

nazeer ahamad

Recent Posts

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

13 minutes ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago