Latest

“ಉದಯಗಿರಿ ಕಲ್ಲು ತೂರಾಟ: ಸಬ್ ಇನ್ಸ್ ಪೇಕ್ಟರ್ ರೂಪೇಶ್ ವರ್ಗಾವಣೆಗೆ ಆದೇಶ”

ಉದಯಗಿರಿ ಕಲ್ಲು ತೋರಾಟ ಪ್ರಕರಣ ಸಂಬಂಧ ಸಬ್ ಇನ್ಸ್ ಪೇಕ್ಟರ್ ರೂಪೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ನಗರದ ಪೋಲಿಸ್ ಅಟೋಮೇಷನ್ ಸೆಂಟರ್‌ಗೆ ಅವರನ್ನು ವರ್ಗಾವಣೆ ಮಾಡುವ ಬಗ್ಗೆ ಪೋಲಿಸ್ ಆಯುಕ್ತೆ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.

ಗಲಾಟೆ ತಡೆಯಲು ನಿರ್ಲಕ್ಷ್ಯವಹಿಸಿದ್ದು, ಗಲಭೆ ನಡೆದಿದೆ ಎಂದು ಅಲೋಚನೆ ಹೊರಹೊಮ್ಮಿದ ನಂತರ, ರೂಪೇಶ್ ಅವರ ವರ್ಗಾವಣೆಗೆ ಆದೇಶ ನೀಡಲಾಗಿದೆ.

nazeer ahamad

Recent Posts

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

55 minutes ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

4 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

9 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

24 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago