Latest

ಉಡುಪಿ: ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ಮೂವರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು ಮಂಜೂರು.

ಉಡುಪಿ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಉಡುಪಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಖುದ್ದಾಗಿ ಹಾಜರಾಗಿದ್ದಾರೆ. ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಲಯ ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿದೆ.
ಒಂದನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಂ ಪ್ರಕಾಶ್ ಅವರು ತೀರ್ಪು ನೀಡಿದ್ದಾರೆ. ಮೂವರು ವಿದ್ಯಾರ್ಥಿನಿಯರ ಪರವಾಗಿ ನ್ಯಾಯವಾದಿ ಅಸದುಲ್ಲ ವಾದಿಸಿದರು.
ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ಮುಸ್ಲಿಂ ವಿದ್ಯಾರ್ಥಿನಿಯರಿಂದ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಬಿಜೆಪಿಯಿಂದ ‘ಬೃಹತ್ ಪ್ರತಿಭಟನೆ ಮತ್ತು ಸಮಗ್ರ ತನಿಖೆಗೆ ಹಕ್ಕೊತ್ತಾಯ ಪೊಲೀಸ್ ಭದ್ರತೆಯ ನಡುವೆ ಶುಕ್ರವಾರ ಆರಂಭವಾಗಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago