ಇನ್ಸ್ಟಾಗ್ರಾಂನಲ್ಲಿ ಖಾಸಗಿ ಪೋಟೋಗಳನ್ನು ಅಪ್ ಲೋಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಮಹಮ್ಮದ್ ರೋಫ್ ಮತ್ತು ಆತನ ಸ್ನೇಹಿತರ ವಿರುದ್ಧ ಯುವತಿ ದೂರು ದಾಖಲಿಸಿದ್ದಾರೆ. ಮತ್ತೇರುವ ಪದಾರ್ಥಗಳನ್ನು ನೀರಿನಲ್ಲಿ ಮತ್ತು ಜ್ಯೂಸಿನಲ್ಲಿ ಸೇರಿಸಿ ನನಗೆ ಕುಡಿಸಿದ್ದಾರೆ. ನಂತರ ಬಲವಂತವಾಗಿ ಫೋಟೋ, ವಿಡಿಯೋ ಮಾಡಿದ್ದು, ನನಗೆ ಗೊತ್ತಾಗದ ರೀತಿಯಲ್ಲಿ ತಾಳಿಕಟ್ಟುವ ಫೋಟೋವನ್ನು ತೆಗೆದಿದ್ದಾರೆ. ಎಂದು ಯುವತಿ ಹೇಳಿದ್ದಾರೆ. ದುಬೈನಲ್ಲಿ ಕುಳಿತು ತನ್ನ ಫೋಟೋಗಳನ್ನು ಹರಿಬಿಡುತ್ತಿದ್ದಾನೆಂದು ಯುವತಿ ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ
ಅಥಣಿ: ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಹಿಳೆಯೊಬ್ಬಳು ತನ್ನ ಶಾಲಾ ದಿನಗಳ ಸ್ನೇಹಿತನ ನೆರವಿನಿಂದ ಹತ್ಯೆ ಮಾಡಿರುವ ಘಟನೆ…
ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಮೇಲೆ ಆರ್ಥಿಕ ಒತ್ತಡ ಉಂಟಾಗಿರುವುದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ.…
ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…