ಕೋಲಾರ, ಬೆಂಗಳೂರು, ರಾಮನಗರ – ರಾಜ್ಯದಲ್ಲಿ ಮಹಿಳೆಯರ ಮೇಲಿನ ಹಿಂಸೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಮೂರು ಬೇರೆ ಬೇರೆ ಭಯಾನಕ ಘಟನೆಗಳು ಬೆಳಕಿಗೆ ಬಂದಿವೆ.
ಕೋಲಾರ ಜಿಲ್ಲೆಯ ವೇಮಗಲ್ ಅತ್ಯಾಚಾರ ಪ್ರಕರಣ
ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಒಬ್ಬ ಬಾಲಕಿ ಮೇಲಿನ ಗುಂಪು ಅತ್ಯಾಚಾರ ಪ್ರಕರಣದಲ್ಲಿ ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 17 ರಂದು ಬಾಲಕಿಯ ಪೋಷಕರು ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ 6 ಜನರ ವಿರುದ್ಧ ದೂರು ನೀಡಿದ್ದರು. ಪ್ರಕರಣದ ತನಿಖೆಯಲ್ಲಿ ತೊಡಗಿದ್ದ ಪೊಲೀಸರು ರಾಹುಲ್, ನಾಗೇಶ್ ಹಾಗೂ ಪುನೀತ್ ಎಂಬವರನ್ನು ಬಂಧಿಸಿದ್ದಾರೆ.
ಮತ್ತಿಬ್ಬರು ಆರೋಪಿಗಳು ಚೇತನ್, ಕಿರಣ್ ಹಾಗೂ ಮಹೇಂದ್ರ ಇನ್ನೂ ಪರಾರಿಯಾಗಿದ್ದು, ಅವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬಾಲಕಿ ವಿರುದ್ಧ ಪ್ರತ್ಯೇಕ ಸಂದರ್ಭಗಳಲ್ಲಿ ಆರು ಜನರು ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಮೂಡಿದ್ದು, ಈ ಪ್ರಕರಣದಿಂದ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…
ಚಿತ್ರದುರ್ಗ: ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಗ್ರಾಮದ ಹತ್ತಿರ ನಡೆದ ವಿಶಿಷ್ಟ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಸಾಧುಗಳ ವೇಷ ತಾಳಿ ರೈತರ…
ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…