Crime

ವೇಮಗಲ್‌ ಬಲಾತ್ಕಾರ ಕೇಸ್: ಬಾಲಕಿ ಮೇಲೆ ಗ್ಯಾಂಗ್ ರೇಪ್.

ಕೋಲಾರ, ಬೆಂಗಳೂರು, ರಾಮನಗರ – ರಾಜ್ಯದಲ್ಲಿ ಮಹಿಳೆಯರ ಮೇಲಿನ ಹಿಂಸೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಮೂರು ಬೇರೆ ಬೇರೆ ಭಯಾನಕ ಘಟನೆಗಳು ಬೆಳಕಿಗೆ ಬಂದಿವೆ.

ಕೋಲಾರ ಜಿಲ್ಲೆಯ ವೇಮಗಲ್‌ ಅತ್ಯಾಚಾರ ಪ್ರಕರಣ

ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಒಬ್ಬ ಬಾಲಕಿ ಮೇಲಿನ ಗುಂಪು ಅತ್ಯಾಚಾರ ಪ್ರಕರಣದಲ್ಲಿ ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 17 ರಂದು ಬಾಲಕಿಯ ಪೋಷಕರು ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ 6 ಜನರ ವಿರುದ್ಧ ದೂರು ನೀಡಿದ್ದರು. ಪ್ರಕರಣದ ತನಿಖೆಯಲ್ಲಿ ತೊಡಗಿದ್ದ ಪೊಲೀಸರು ರಾಹುಲ್, ನಾಗೇಶ್ ಹಾಗೂ ಪುನೀತ್‌ ಎಂಬವರನ್ನು ಬಂಧಿಸಿದ್ದಾರೆ.

ಮತ್ತಿಬ್ಬರು ಆರೋಪಿಗಳು ಚೇತನ್, ಕಿರಣ್ ಹಾಗೂ ಮಹೇಂದ್ರ ಇನ್ನೂ ಪರಾರಿಯಾಗಿದ್ದು, ಅವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬಾಲಕಿ ವಿರುದ್ಧ ಪ್ರತ್ಯೇಕ  ಸಂದರ್ಭಗಳಲ್ಲಿ ಆರು ಜನರು ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಮೂಡಿದ್ದು, ಈ ಪ್ರಕರಣದಿಂದ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

nazeer ahamad

Recent Posts

ಹಾಡಹಗಲೇ ಪಡಿತರ ಅಕ್ಕಿ ಸಾಗಾಟ: ಆಹಾರ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ..!

ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…

18 hours ago

₹5 ಸಾವಿರಕ್ಕೆ ರೂಮ್‌ಗೆ ಬಂದ ಯುವತಿ; ಬಿಯರ್‌ನಲ್ಲಿ ಅಮಲು ಬೆರೆಸಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್!

ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…

23 hours ago

₹20 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರವಾಸೋದ್ಯಮ ಇಲಾಖೆ ಅಧಿಕಾರಿ!

ಹಾವೇರಿ: ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಕೆಲಸ ಮಾಡಿಕೊಡಲು ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಅಧಿಕಾರಿಯೊಬ್ಬರು ಲೋಕಾಯುಕ್ತ…

23 hours ago

ವಿವಾಹಿತ ಮಹಿಳೆ ಜೊತೆ ಬಾಯ್‌ಫ್ರೆಂಡ್‌ ಪರಾರಿ? ಕಣ್ಣೀರಿಟ್ಟ ದೆಹಲಿ ಬ್ಲಾಗರ್; “ನನ್ನನ್ನು ಬಿಟ್ಟು ಆಕೆಯಲ್ಲೇನಿತ್ತು?”

ನವದೆಹಲಿ: ತನ್ನ ಪ್ರಿಯಕರ ಮತ್ತೊಬ್ಬ ಮಹಿಳೆಯೊಂದಿಗೆ ತೆರಳಿದ್ದಾನೆ ಎಂದು ಆರೋಪಿಸಿ ದೆಹಲಿ ಮೂಲದ ಖ್ಯಾತ ಬ್ಲಾಗರ್ ಶ್ವೇತಾ ದ್ವಿವೇದಿ ಸಾಮಾಜಿಕ…

23 hours ago

ನಕಲಿ ಮಾಲೀಕರನ್ನು ನಿಲ್ಲಿಸಿ ₹1.08 ಕೋಟಿ ಮೌಲ್ಯದ ಜಮೀನು ಮಾರಾಟ: ನಾಲ್ವರ ವಿರುದ್ಧ FIR

ಬಳ್ಳಾರಿ: ನಕಲಿ ದಾಖಲೆಗಳನ್ನು ಸೃಷ್ಟಿಸಿ, ನಿಜವಾದ ಜಮೀನು ಮಾಲೀಕರ ಹೆಸರನ್ನು ದುರುಪಯೋಗಪಡಿಸಿಕೊಂಡು ಸುಮಾರು ₹1.08 ಕೋಟಿ ಮೌಲ್ಯದ ಜಮೀನನ್ನು ವಂಚನೆಯಿಂದ…

1 day ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಮುಂದುವರಿಕೆ; ವಿಚಾರಣೆಯಲ್ಲಿ ಸ್ಫೋಟಕ ಅಂಶಗಳ ಉಲ್ಲೇಖ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇದೀಗ ಮಹತ್ವದ ಹಂತ ತಲುಪಿದೆ. ಪ್ರಕರಣದಲ್ಲಿ 14ನೇ ಆರೋಪಿಯಾಗಿದ್ದ ಪ್ರದೋಷ್ ರಾವ್ ಮಾಫಿ…

2 days ago