ಮೈಸೂರು ನಗರದ ನಜರ್‌ಬಾದ್ ಠಾಣಾ ಪೊಲೀಸರು ಠಾಣೆಯಲ್ಲಿ ದಾಖಲಾಗಿದ್ದ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಾಂಕ: ೨೦/೦೮/೨೦೨೨ ರಂದು ಆರೋಪಿಯನ್ನು ದಸ್ತಗಿರಿ ಮಾಡಿ ಆತನ ವಶದಿಂದ ಮೈಸೂರು ನಗರದ ನಜರ್ ಮೊಹಲ್ಲಾದ ಸರ್ಕಾರಿ ಶಿಕ್ಷಣ ಮಹಾ ವಿದ್ಯಾಲಯ ವಸಂತ್ ಮಹಲ್‌ನಲ್ಲಿ ಕಳುವಾಗಿದ್ದ ರೂ ೧,೭೧,೦೦೦/- ಬೆಲೆ ಬಾಳುವ ೨ ವೀಡಿಯೋ ಕ್ಯಾಮಾರಗಳನ್ನು ಅಮಾನತ್ತುಪಡಿಸಿಕೊಂಡಿರುತ್ತಾರೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಡಿ.ಸಿ.ಪಿ. ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ರವರಾದ ಶ್ರೀಮತಿ. ಗೀತ. ಎಂ.ಎಸ್, ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ದೇವರಾಜ ವಿಭಾಗದ ಎ.ಸಿ.ಪಿ.ರವರಾದ ಶ್ರೀ ಶಶಿಧರ್.ಎಂ.ಎನ್ ರವರ ಉಸ್ತುವಾರಿಯಲ್ಲಿ ನಜರ್‌ಬಾದ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶ್ರೀ ಜೀವನ್.ಕೆ, ಪಿ.ಎಸ್.ಐಗಳಾದ ಕು: ವೈಶಾಲಿ ಎ ಬಿರಾದಾರ, ರಘು, ಪ್ರೋ.ಪಿ.ಎಸ್.ಐ ಗಳಾದ ಚಂದ್ರಶೇಖರ್ ಇಟಗಿ, ಮಾರುತಿ ಅಂತರಗಟ್ಟಿ ಹಾಗೂ ಸಿಬ್ಬಂದಿಯವರಾದ ಸತೀಶ್‌ಕುಮಾರ್.ಎಸ್, ಕಿರಣ್ ರಾಥೋಡ್, ಸಂತೋಷ್ ಕುಮಾರ್, ಸವಿತಾ ಬಸವರಾಜ ಮಾನಪ್ಪನವರ ಮಾಡಿರುತ್ತಾರೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.
ಅಥಣಿ: ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಹಿಳೆಯೊಬ್ಬಳು ತನ್ನ ಶಾಲಾ ದಿನಗಳ ಸ್ನೇಹಿತನ ನೆರವಿನಿಂದ ಹತ್ಯೆ ಮಾಡಿರುವ ಘಟನೆ…
ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಮೇಲೆ ಆರ್ಥಿಕ ಒತ್ತಡ ಉಂಟಾಗಿರುವುದು ನಿಜ ಎಂದು ಉಪಮುಖ್ಯಮಂತ್ರಿ ಡಿ.ಕೆ.…
ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…