ಬಿಜಾಪುರ ಜಿಲ್ಲೆಯ ದೇವರಹಿಪ್ಪರಗಿ ತಾಲ್ಲೂಕಿನ ಚಬನೂರ್ ಗ್ರಾಮದ ಸರಕಾರಿ ಶಾಲೆಯಲ್ಲಿ ಶನಿವಾರ ರಾತ್ರಿ ಯಾರೋ ಕಿಡಗೆಡಿಗಳು ಡಾ:ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಹಜರತ್ ಟಿಪ್ಪು ಸುಲ್ತಾನರ ಭಾವಚಿತ್ರಗಳಿಗೆ ವಿರೂಪ ಗೊಳಿಸುವದರ ಮುಖಾಂತರ ಅವಮಾನ ವೆಸಗಿದ ಘಟನೆ ಬೆಳಕಿಗೆ ಬಂದಿದೆ .
ಅಲ್ಲದೆ ಟಿಪ್ಪುಸುಲ್ತಾನ ರ ಭಾವಚಿತ್ರದ ಕೆಳಗಡೆ ಇದ್ದ ಅವರ ಹೆಸರಿಗೂ ಸಹಿತ ಕೊಳಚೆ ಮಣ್ಣಿನಿಂದ ಬಳಿದು ಅದರ ಕೆಳಗೆ ಜೈ ಶ್ರೀ ರಾಮ್ ಎಂದು ಬರೆದಿದ್ದಾರೆ. ಇಂತಹ ಕೃತ್ಯ ಎಸಗಿ ಶ್ರೀ ರಾಮನಿಗೆ ಕಳಂಕ ತರುವದು ಎಷ್ಟು ಸರಿ?
ಭಾರತ ದೇಶ ಕಂಡ ಮಹಾನ್ ವ್ಯಕ್ತಿ ಗಳಾದ ಸಂವಿದಾನ ಶಿಲ್ಪಿ ಡಾ: ಬಾಬಾಸಾಹೇಬ್ ಅಂಬೇಡ್ಕರ ಹಾಗೂ ದೇಶಕ್ಕಾಗಿ ತನ್ನ ಇಬ್ಬರ ಮಕ್ಕಳ ಒತ್ತೆಯಾಳನ್ನಾಗಿ ಇಟ್ಟು ಹೋರಾಡಿದ ಟಿಪ್ಪು ಸುಲ್ತಾನ ರ ಭಾವಚಿತ್ರಗಳಿಗೆ ಅಪಮಾನ ಮಾಡಿದ್ದು ಇದು ಯಾರೋ ಅವಿವೇಕಿನೇ ಇರಬಹುದು ಎಂದನಿಸುತ್ತದೆ ಯಾಕೆಂದರೆ ನಿಜವಾದ ಪ್ರಜ್ಞಾವಂತರು ಈ ಕೃತ್ಯ ಮಾಡಲಾರರು
ಜಿಲ್ಲಾಡಳಿತ , ಸಂಬಂಧ ಪಟ್ಟ ಪೊಲೀಸ್ ಇಲಾಖೆ ಈ ಪ್ರಕರಣವನ್ನು ಅದಷ್ಟು ಬೇಗ ಪತ್ತೆ ಹಚ್ಚಿ ಅತೀ ಶೀಘ್ರದಲ್ಲಿ ಬಂದಿಸಿಬೇಕೆಂದು ಗ್ರಾಮಸ್ಥರು ದಲಿತ ಪರ ಸಂಘಟನೆಗಳು ಆಗ್ರಹಿಸಿದ್ದಾರೆ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…