ಕೊಟ್ಟೂರು:- ಪಟ್ಟಣ ಪಂಚಾಯಿತಿ ಕಾರ್ಯಾಲಯ ವತಿಯಿಂದ ಹಮ್ಮಿಕೊಂಡ ಮತದಾರ ಜಾಗೃತಿ ಕಾರ್ಯಕ್ರಮದಲ್ಲಿ ಹಸಿರು ಹೊನಲು ತಂಡ ಹಾಗೂ ಆರೋಗ್ಯ ಇಲಾಖೆಯವರು ಮತದಾರರು ಕಡ್ಡಾಯವಾಗಿ ಮತ ಚಲಾಯಿಸುವಂತೆ ಬೀದಿ ನಾಟಕ ಮೂಲಕ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು
ಪಟ್ಟಣದ ಸರ್ಕಾರಿ ಬಸ್ ನಿಲ್ದಾಣ ಮುಂಭಾಗದ ಮುಖ್ಯ ರಸ್ತೆಯಲ್ಲಿ ನಡೆದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತ ಚಲಾಯಿಸುವಂತ್ತೆ ಹಾಗೂ ಯಾವುದೇ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಮತ ಚಲಾಯಿಸುತ್ತೇವೆ ಎಂದು ಪ್ರತಿಜ್ಞೆ ಮಾಡುವುದರ ಮುಖಂತರ ಜಾಗೃತಿ ಮೂಡಿಸಿದರು
ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಕರಾದ ಸೋಮಶೇಖರ್ ರವರು ಇಡೀ ಪ್ರಪಂಚದಲ್ಲೇ ಅತ್ಯಂತ ಬೃಹತ್ ಹಾಗೂ ಮಹತ್ವವಾದ ಸಂವಿಧಾನ ಎಂದರೆ ಅದು ನಮ್ಮ ಭಾರತ ಸಂವಿಧಾನವಾಗಿದೆ ಇದರ ಸಾರ್ವಭೌಮತ್ವವನ್ನು ಎತ್ತಿ ಹಿಡಿಯುವ ಸಲುವಾಗಿ ಹಾಗೂ ದೇಶಕ್ಕೆ ಮತ್ತು ರಾಜ್ಯಕ್ಕೆ ಉತ್ತಮ ನಾಯಕನನ್ನು ಪಡೆಯುವ ಸಲುವಾಗಿ ಎಲ್ಲ ಮತದಾರರು ನಿಷ್ಠೆಯಿಂದ ಕಡ್ಡಾಯವಾಗಿ ಮತವನ್ನು ಮಾಡುವುದರ ಮೂಲಕ ದೇಶದ ಪ್ರಜಾಪ್ರಭುತ್ವದ ಮಹತ್ವವನ್ನು ಇಡೀ ಪ್ರಪಂಚಕ್ಕೆ ತಿಳಿಸಬೇಕು ಎಂದು ಹೇಳಿದರು
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…