Categories: CrimeLatest

ಇನ್‌ಸ್ಟಾಗ್ರಾಮ್ ಪ್ರೀತಿಗೆ ಮರುಳಾಗಿ ಗಂಡ-ಮಕ್ಕಳನ್ನು ತೊರೆದ ಮಹಿಳೆ ಈಗ ಪಶ್ಚಾತ್ತಾಪದಲ್ಲಿ..! ಪ್ರೇಮಿಯಿಂದ ಕಿರುಕುಳ, ಕಣ್ಣೀರಿನಲ್ಲಿ ಲೈವ್ ವಿಡಿಯೋ

ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ವ್ಯಕ್ತಿಯ ಪ್ರೀತಿಗೆ ಮರುಳಾಗಿ ತನ್ನ ಗಂಡ ಹಾಗೂ ಇಬ್ಬರು ಮಕ್ಕಳನ್ನು ತೊರೆದು ಮನೆ ಬಿಟ್ಟು ಹೋಗಿದ್ದ ಮಹಿಳೆಯೊಬ್ಬಳು, ಎರಡು ವರ್ಷಗಳ ಬಳಿಕ ಇದೀಗ ಭಾರೀ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾಳೆ. ಪ್ರೇಮಿಯೊಂದಿಗೆ ಹೊಸ ಜೀವನ ಆರಂಭಿಸಿದ್ದ ಆಕೆ, ಇದೀಗ ಅವನಿಂದಲೇ ದೈಹಿಕ ಮತ್ತು ಮಾನಸಿಕ ಹಿಂಸೆ ಅನುಭವಿಸುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಲೈವ್ ಬಂದು ತನ್ನ ನೋವನ್ನು ಹಂಚಿಕೊಂಡಿದ್ದಾಳೆ.
ಮಹಿಳೆಯ ಹೇಳಿಕೆಯ ಪ್ರಕಾರ, ಆರಂಭದಲ್ಲಿ ಪ್ರೇಮಿ ತುಂಬಾ ಪ್ರೀತಿಯಿಂದ ನಡೆದುಕೊಂಡಿದ್ದ. ಆದರೆ ಕಾಲ ಕಳೆದಂತೆ ಅವನ ನಿಜಸ್ವರೂಪ ಹೊರಬಂದಿದ್ದು, ಪ್ರತಿದಿನ ಮದ್ಯಪಾನ ಮಾಡಿ ಬಂದು ಜಗಳವಾಡುವುದು, ಹಲ್ಲೆ ನಡೆಸುವುದು ಮತ್ತು ಅವಮಾನಿಸುವುದು ಸಾಮಾನ್ಯವಾಗಿಬಿಟ್ಟಿದೆ. ಅಲ್ಲದೆ, “ನಿನ್ನ ಗಂಡ ಮತ್ತು ಮಕ್ಕಳ ಬಳಿಗೆ ಹೋಗು” ಎಂದು ನಿರಂತರವಾಗಿ ಕಿರುಕುಳ ನೀಡುತ್ತಿದ್ದಾನೆ ಎಂದು ಆಕೆ ಆರೋಪಿಸಿದ್ದಾಳೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

2 days ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

2 days ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

2 days ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

3 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

3 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

3 days ago