60 ವರ್ಷದ ನಂತರ ಇತ್ತೀಚೆಗಷ್ಟೇ ಮೊದಲ ಬಾರಿ ಸ್ನಾನ ಮಾಡಿದ್ದ ವಿಶ್ವದ ಅತ್ಯಂತ ಕೊಳಕು ವ್ಯಕ್ತಿ ಖ್ಯಾತರಾಗಿದ್ದ 94 ವರ್ಷದ ನಿಧನರಾಗಿದ್ದಾರೆ.
ಇರಾನ್ ಪ್ರಜೆಯಾಗಿರುವ ಅಮೌ ಹಾಜಿ 60 ವರ್ಷದಿಂದ ಸ್ನಾನವೇ ಮಾಡಿರಲಿಲ್ಲ. ಸ್ನಾನ ಮಾಡದೇ ಇರುವುದರಿಂದಲೇ ನಾನು ಇಷ್ಟು ವರ್ಷ ಜೀವಿಸಿದ್ದೇನೆ ಎಂದು ನಂಬಿದ್ದರು.
ಇರಾನ್ ನ ಬರಪೀಡಿತ ಪ್ರದೇಶದ ಸಮೀಪವಿರುವ ಡೆಜಾಘ್ ಗ್ರಾಮದ ಸಣ್ಣ ಕೋಣೆಯಲ್ಲಿ ವಾಸವಾಗಿದ್ದ ಅಮೌ ಹಾಜಿ, ಹೊದ್ದುಕೊಳ್ಳಲು ಒಂದು ಬೆಡ್ ಶೀಟ್ ಮಾತ್ರ ಹೊಂದಿದ್ದರು. 60 ವರ್ಷದಿಂದ ಸ್ನಾನ ಮಾಡದೇ ಸೋಪು ಕೂಡ ಬಳಸದೇ ಜೀವಿಸಿದ್ದ ಅವರು, ಇತ್ತೀಚೆಗಷ್ಟೇ ಮೊದಲ ಬಾರಿ ಸ್ನಾನ ಮಾಡಿದ್ದರು.
ಹಳೆಯ ಎಣ್ಣೆಯ ಬಾಟಲಿಯಲ್ಲಿ ತುಂಬಿದ ಕೊಳಕು ನೀರು ಹಾಗೂ ಕೊಳೆತ ಮಾಂಸವನ್ನು ಸೇವಿಸುತ್ತಿದ್ದರು. ಇತ್ತೀಚೆಗಷ್ಟೇ ಗ್ರಾಮಸ್ಥರು ಬಲವಂತದಿಂದ ಸ್ನಾನ ಮಾಡಿಸಿದ್ದರು ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…