ಉಡುಪಿ ಜಿಲ್ಲೆಯ ಕೊಳ್ನಾಡು ಗ್ರಾಮದ ಕುಡ್ತಮುಗೈರಿಯಲ್ಲಿ ಶನಿವಾರದಂದು ಯುವತಿಯರೊಂದಿಗೆ ಅಶ್ಲೀಲ ವರ್ತನೆ ನಡೆಸುತ್ತಿದ್ದ ಯುವಕನಿಗೆ ಸಾರ್ವಜನಿಕರು ಪಾಠ ಕಲಿಸಿದ ಘಟನೆ ವರದಿಯಾಗಿದೆ.
ಪಂಜಾಜೆ, ಕಣ್ಯಾನ ಗ್ರಾಮದ ನಿವಾಸಿಯಾಗಿರುವ ಸವಾದ್ (20) ಎಂಬ ಯುವಕನೇ ಥಳಿಗೆ ಒಳಗಾದವನಾಗಿದ್ದು, ಬೆಂಗಳೂರಿನ ಕೋರಮಂಗಲದಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸವಾದ್ ಹಲವು ಯುವತಿಯರಿಗೆ ಮೊಬೈಲ್ ಮೂಲಕ ಅಶ್ಲೀಲ ಮೆಸೇಜ್‌ಗಳನ್ನು ಕಳುಹಿಸುತ್ತಿದ್ದನು. ನಡುರಾತ್ರಿಯಲ್ಲಿ ಬಟ್ಟೆ ಬಿಚ್ಚಿ ವೀಡಿಯೋ ಕಾಲ್ ಮಾಡಲು ಒತ್ತಾಯಿಸುತ್ತಿದ್ದ ಈತನ ವರ್ತನೆ ಯುವತಿಯರ ಮಾನಸಿಕ ಆರೋಗ್ಯಕ್ಕೂ ಧಕ್ಕಿಯನ್ನೇಂಟಿಸುತ್ತಿತ್ತು.
ಈ ಬಗ್ಗೆ ಬಾಲಕಿಯೊಬ್ಬಳಿಂದ ಮಾಹಿತಿ ಪಡೆದ ಯುವಕರ ಗುಂಪು, ಅವನಿಗೆ ಪಾಠ ಕಲಿಸಲು ತಂತ್ರ ರೂಪಿಸಿದರು. ಅವರು ಯುವತಿಯ ಹೆಸರಿನಲ್ಲಿ ಸವಾದ್‌ಗೆ ಸಂದೇಶ ಕಳಿಸಿ, ಕುಡ್ತಮುಗೈರಿಗೆ ಬರುವಂತೆ ಆಮಿಷ ಒಡ್ಡಿದರು. ಹುಡುಗಿಯೆಂದು ಭಾವಿಸಿ ಸ್ಥಳಕ್ಕೆ ಬಂದ ಸವಾದ್ ಅಲ್ಲಿ ಸಿಕ್ಕಿಹಾಕಿಕೊಂಡ. ಆಗಾಗಲೇ ಸ್ಥಳೀಯರು ಆತನನ್ನು ಹಿಡಿದು ಬಾರಿಸಿದರು.
ಅತನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು, ಬಳಿಕ ಸ್ಥಳೀಯ ಪೊಲೀಸರ ಜವಾಬ್ದಾರಿಗೆ ಒಪ್ಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…